2nd list of candidates

ಲೋಕಸಭೆ ಚುನಾವಣೆ: ಕಾಂಗ್ರೆಸ್ನ 2ನೇ ಪಟ್ಟಿ ಬಿಡುಗಡೆ! ಕಮಲ್ ನಾಥ್ ಹಾಗೂ ಅಶೋಕ್ ಗೆಹ್ಲೋಟ್ ಪುತ್ರರಿಗೆ ಟಿಕೆಟ್!
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.

ಹಾಸನ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ ಬಿಡುಗಡೆ: ಹೆಚ್ ಡಿ ಕುಮಾರಸ್ವಾಮಿ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು.

