ದೇಶಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ. ಬಬ್ಬರ್, ಪ್ರಿಯಾ ದತ್, ನಾನಾ ಪಟೋಲ್ ಗೆ ಟಿಕೆಟ್
ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ಮಾಜಿ ಕೇಂದ್ರ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ , ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಟಿಕೆಟ್ ನೀಡಲಾಗಿದೆ.