2nd ODI

2 ನೇ ODI: ಭಾರತ ವಿರುದ್ಧ ಲಂಕಾಗೆ 32 ರನ್ ಗೆಲುವು
ಲಂಕಾ ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಒಡಿಐನಲ್ಲಿ ಪ್ರಥಮ ಬಾರಿಗೆ 6 ವಿಕೆಟ್ ಗಳಿಸಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 3 ಪಂದ್ಯಗಳ ಸೀರೀಸ್ ನಲ್ಲಿ ಇದು ಎರಡನೇ ಪಂದ್ಯವಾಗಿದೆ.

2ನೇ ಟೆಸ್ಟ್: 2ನೇ ಇನ್ನಿಂಗ್ಸ್ ನಲ್ಲಿ ಭಾರತ 255ರನ್ ಗಳಿಗೆ ಆಲೌಟ್, ಇಂಗ್ಲೆಂಡ್ ಗೆ ಗೆಲ್ಲಲು 399 ರನ್ ಗಳ ಗುರಿ
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತ ತಂಡ 255ರನ್ ಗಳಿಗೆ ಸರ್ವಪತನ ಕಂಡಿದ್ದು, ಆ ಮೂಲಕ 143 ರನ್ ಗಳ ಮುನ್ನಡೆಯೊಂದಿಗೆ ಇಂಗ್ಲೆಂಡ್ ಗೆ ಗೆಲ್ಲಲು 399ರನ್ ಗಳ ಬೃಹತ್ ಗುರಿ ನೀಡಿದೆ.

2ನೇ ಏಕದಿನ ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್; ಪಾಂಡ್ಯಾ ಬಳಗಕ್ಕೆ ಸೋಲಿನ ಶಾಕ್, ಸರಣಿ ಸಮಬಲ
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.

2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!
ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.

2ನೇ ಏಕದಿನ: ಕಳಪೆ ಪ್ರದರ್ಶನ; 117 ರನ್ ಗಳಿಗೆ ಟೀಂ ಇಂಡಿಯಾ ಸರ್ವಪತನ!
ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ.

2ನೇ ಏಕದಿನ: ಭಾರತದ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ತತ್ತರ, 108 ರನ್ ಗಳಿಗೆ ಆಲೌಟ್!
ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್‌ಗಳಿಗೆ ಆಲೌಟ್ ಆಗಿದೆ.

2ನೇ ಏಕದಿನ ಪಂದ್ಯ: 215 ರನ್ ಗಳಿಗೆ ಶ್ರೀಲಂಕಾ ಕಟ್ಟಿಹಾಕಿದ ಭಾರತ
ಇಲ್ಲಿನ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ನೆರವಿನಿಂದ ಟೀಂ ಇಂಡಿಯಾ, ಲಂಕಾ ಪಡೆಯನ್ನು ಕೇವಲ 215 ರನ್ ಗಳಿಗೆ ಕಟ್ಟಿ ಹಾಕಿದೆ.

ಅಂತಿಮ ಹಂತದಲ್ಲಿ ಮಿರಾಜ್ ಅದ್ಭುತ ಬ್ಯಾಟಿಂಗ್, ಭಾರತಕ್ಕೆ ಬಾಂಗ್ಲಾದಿಂದ 272 ರನ್ ಗಳ ಟಾರ್ಗೆಟ್
ಢಾಕಾದ ಶೇರಿ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಬಾಂಗ್ಲಾ 2 ನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ಭಾರತಕ್ಕೆ 272 ರನ್ ಗಳ ಟಾರ್ಗೆಟ್ ನೀಡಿದೆ.

ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ
ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಟೀಂ ಇಂಡಿಯಾವನ್ನು ಫೀಲ್ಡಿಂಗ್ ಗೆ ಆಹ್ವಾನಿಸಿದರು. ವಾಷಿಂಗ್ ಟನ್ ಸುಂದರ್ ಹಾಗೂ ಶಹಬಾಜ್ ಅಹ್ಮದ್ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ

