ದೇಶAssembly elections: ಪ. ಬಂಗಾಳ ಅಂತಿಮ ಹಂತದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ. 61.1ರಷ್ಟು ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ
ಇಂದಿನ ಮತದಾನದಲ್ಲಿ 1,228 ಪುರುಷರು ಮತ್ತು 220 ಮಹಿಳೆಯರು ಸೇರಿದಂತೆ ಒಟ್ಟು 1,448 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿ 142 ಕ್ಷೇತ್ರಗಳಲ್ಲಿ ಮಹತ್ವದ ಸ್ಪರ್ಧಾತ್ಮಕ ಮತದಾನ ಇಂದು ನಡೆಯುತ್ತಿದ್ದು, ಫಲಿತಾಂಶ ಮೇ 4ರಂದು ನಡೆಯಲಿದೆ.