ರಾಜ್ಯಕಳೆದ ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣ ನೋಡಿದ್ದೇವೆ- ನಟ ಪ್ರಕಾಶ್ ರಾಜ್
ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ನಗರದ ಮತಗಟ್ಟೆಯೊಂದರಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಹಕ್ಕು ಚಲಾಯಿಸಿದರು.