2nd PU Exams

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸಚಿವ ಅಶ್ವಥ್ ನಾರಾಯಣಗೆ ಸುರೇಶ್ ಕುಮಾರ್ ಮನವಿ
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿ ಇ ಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸೋಂಕಿಲ್ಲ; ಸಚಿವ ಸುರೇಶ್ಕುಮಾರ್ ಸ್ಪಷ್ಟನೆ
ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

