2nd PU results

ತಜ್ಞರ ಸಮಿತಿ ತೀರ್ಮಾನಿಸುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಬೇಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಪ್ರಮುಖ ಬೆಳವಣಿಗೆಯಲ್ಲಿ, ಸರ್ಕಾರವು ರಚಿಸಿದ ತಜ್ಞರ ಸಮಿತಿಯು ಸಮಗ್ರ ನಿರ್ಧಾರವನ್ನು ತೆಗೆದುಕೊಳ್ಳುವವರೆಗೆ ಈ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ಟಾಪರ್ಸ್ ಇವರು!
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ. 6180ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚ

