ರಾಜ್ಯ2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ? ಟಾಪರ್ ಯಾರು?
ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.