ರಾಜ್ಯನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ: ಪರೀಕ್ಷೆ ಭಯದಿಂದ ಎಸ್ಕೇಪ್!
ಹತ್ತಿರದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಸ್ವಲ್ಪ ಹಣ ತೆಗೆದುಕೊಂಡು ಮನೆಯಿಂದ ಹೊರಟುಹೋಗಿದ್ದನು. ಮೊದಲು ಬಂಟ್ವಾಳದಿಂದ ರೈಲಿನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಬೆಂಗಳೂರಿಗೆ ಹೋಗಿದ್ದನು.