ಕ್ರಿಕೆಟ್ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್
ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ- ಟ್ವೆಂಟಿ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಲ್ಲಿ ಮಿಂಚದಿದ್ದರೂ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.