2nd Test

2nd Test, Day 1: ಸಂಕಷ್ಟದಲ್ಲಿದ್ದ ಭಾರತಕ್ಕೆ ನಾಯಕ Shubman Gill ಆಸರೆ; ರವೀಂದ್ರ ಜಡೇಜಾ ಸಾಥ್!
ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 310 ರನ್ ಕಲೆಹಾಕಿದೆ.

ಮೊದಲ ಟೆಸ್ಟ್ ಪಂದ್ಯ ಸೋಲಿನ ಬೆನ್ನಲ್ಲೇ ಭಾರತಕ್ಕೆ ಶಾಕ್: 2ನೇ ಪಂದ್ಯಕ್ಕೆ Jasprit Bumrah ಅಲಭ್ಯ; ಮತ್ಯಾರಿಗೆ ಅವಕಾಶ!
ಜುಲೈ 2ರಿಂದ ಎಡ್ಜ್‌ಬಾಸ್ಟನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ 2ನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಆಡಲಿದೆ.

ಬಾಂಗ್ಲಾದೇಶ ವಿರುದ್ಧ 2ನೇ ಟೆಸ್ಟ್ ಗೆದ್ದ ಭಾರತ; ಸರಣಿ ಕೈವಶ!
4 ನೇ ದಿನದಂದು 2 ವಿಕೆಟ್ ನಷ್ಟಕ್ಕೆ 26 ರನ್ ಗಳಿಂದ ಪಂದ್ಯವನ್ನು ಮುಂದುವರೆಸಿದೆ ಬಾಂಗ್ಲಾದೇಶ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಭಾರತಕ್ಕೆ 95 ರನ್ ಗಳ ಗುರಿ ನೀಡಿತ್ತು.

ಟೆಸ್ಟ್ ಕ್ರಿಕೆಟ್ ನಲ್ಲಿ ವೇಗದ 50, 100, 200 ರನ್ ಸಿಡಿಸಿದ ಟೀಂ ಇಂಡಿಯಾ; ಟೆಸ್ಟ್ ಇತಿಹಾಸದಲ್ಲೇ ಅಮೋಘ ದಾಖಲೆ!
ಭಾರತ ಪರ ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 72 ರನ್ ಸಿಡಿಸಿದರೆ, ರೋಹಿತ್ ಶರ್ಮಾ 11 ಎಸೆತಗಳಲ್ಲಿ 23 ರನ್ ಬಾರಿಸಿ ಔಟಾದರು.

ಇಂಗ್ಲೆಂಡ್ ವಿರುದ್ಧ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಪಟ್ಟಿಯಲ್ಲಿ ಮೇಲೇರಿದ ಟೀಂ ಇಂಡಿಯಾ
ಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ.

ಭಾರತ -ಇಂಗ್ಲೆಂಡ್ 2ನೇ ಟೆಸ್ಟ್: ಬುಮ್ರಾ ಅಬ್ಬರ, ಆಂಗ್ಲರು ತತ್ತರ, ಟೀಂ ಇಂಡಿಯಾಗೆ 171 ರನ್ ಮುನ್ನಡೆ!
ಭಾರತ vs ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವು ವಿಶಾಖಪಟ್ಟಣಂನ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇಂದು ಶನಿವಾರ ಪಂದ್ಯದ ಎರಡನೇ ದಿನವಾಗಿದ್ದು, ಇಂಗ್ಲೆಂಡ್ ಗೆ ಹಿನ್ನಡೆಯಾಗಿದೆ.

2ನೇ ಟೆಸ್ಟ್: ಭಾರತ ವಿರುದ್ಧ 55 ರನ್‌ಗೆ ಆಲೌಟ್; ಕಳಪೆ ಇತಿಹಾಸ ಸೃಷ್ಟಿಸಿದ ದಕ್ಷಿಣ ಆಫ್ರಿಕಾ
ಸೆಂಚುರಿಯನ್ ನಲ್ಲಿ ಭಾರತದ ಬೌಲರ್ ಗಳ ಪ್ರದರ್ಶನ ನೀರಸವಾಗಿತ್ತು. ಡೀನ್ ಎಲ್ಗರ್ ದೊಡ್ಡ ಶತಕ ಬಾರಿಸಿದರೆ ಮಾರ್ಕೊ ಜಾನ್ಸೆನ್ ತಮ್ಮ ಅರ್ಧಶತಕದಿಂದ ರೋಹಿತ್ ಪಡೆಯ ಸ್ಥಿತಿಯನ್ನು ಹಾಳು ಮಾಡಿದರು.

2ನೇ ಟೆಸ್ಟ್: ಲಿಯಾನ್ ಬೌಲಿಂಗ್ ದಾಳಿಗೆ ಭಾರತ ತತ್ತರ; 262 ರನ್ ಗಳಿಗೆ ಆಲೌಟ್, ಆಸೀಸ್ ಗೆ 1 ರನ್ ಮುನ್ನಡೆ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 262 ರನ್ ಗಳಿಗೆ ಆಲೌಟ್ ಆಗಿದೆ.

2ನೇ ಟೆಸ್ಟ್: ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರ, 263 ರನ್ ಗೆ ಆಸ್ಟ್ರೇಲಿಯಾ ಆಲೌಟ್!
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 263 ರನ್ ಗಳಿಸಿದೆ.

