2nd Test

ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ
ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.

2ನೇ ಟೆಸ್ಟ್: ಬಾಂಗ್ಲಾ ಕೈಯಿಂದ ಗೆಲುವು ಕಸಿದ ಅಶ್ವಿನ್, ಅಯ್ಯರ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
ಢಾಕಾದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿದ್ದ ಬಾಂಗ್ಲಾದೇಶದಿಂದ ಭಾರತ ಗೆಲುವು ಕಸಿಯುವ ಮೂಲಕ 2ನೇ ಟೆಸ್ಟ್ ಪಂದ್ಯವನ್ನು 3 ವಿಕೆಟ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

2ನೇ ಟೆಸ್ಟ್: 145 ರನ್ ಗುರಿ ಬೆನ್ನಟ್ಟಲು ತಿಣುಕಾಡುತ್ತಿರುವ ಭಾರತ, 45 ರನ್‌ಗೆ 4 ವಿಕೆಟ್ ಪತನ!
ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 145 ರನ್ ಗಳ ಅಲ್ಪಮೊತ್ತ ಸಿಕ್ಕಿದ್ದರೂ ಭಾರತ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

2ನೇ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದ ಬಾಂಗ್ಲಾ
ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ 231 ರನ್ ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತಕ್ಕೆ ಗೆಲ್ಲಲ್ಲು 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದೆ.

2ನೇ ಟೆಸ್ಟ್: ಪಂತ್, ಅಯ್ಯರ್ ಅರ್ಧಶತಕ; 314 ರನ್ ಗಳಿಗೆ ಭಾರತ ಆಲೌಟ್, 87 ರನ್ ಮುನ್ನಡೆ!
ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗಿದ್ದು 87 ರನ್ ಗಳ ಮುನ್ನಡೆ ಸಾಧಿಸಿದೆ.

2ನೇ ಟೆಸ್ಟ್: ಬಾಂಗ್ಲಾವನ್ನು 227ಕ್ಕೆ ಕಟ್ಟಿಹಾಕಿ ಮೈಲುಗೈ ಸಾಧಿಸಿದ ಭಾರತ; ದಿನದಂತ್ಯಕ್ಕೆ ಟೀಂ ಇಂಡಿಯಾ 19/0!
ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಅಜೇಯ 19 ರನ್ ಪೇರಿಸಿದೆ.

ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ: ಐಸಿಸಿ ಟೆಸ್ಟ್ ರ್ಯಾಕಿಂಗ್ ನಲ್ಲಿ ಮತ್ತೆ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೆ
2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಕೈ ವಶ ಮಾಡಿಕೊಂಡಿದ್ದು, ಅಂತೆಯೇ ಕೈ ಜಾರಿದ್ದ ಟೆಸ್ಟ್ ರ್ಯಾಂಕಿಂಗ್ ಅಗ್ರ ಸ್ಥಾನವನ್ನೂ ಕೂಡ ಮತ್ತೆ ತನ್ನದಾಗಿಸಿಕೊಂಡಿದೆ.

ಸೋತ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ: ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ ಎಜಾಜ್ ಪಟೇಲ್
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದು ಎಜಾಜ್ ಪಟೇಲ್ ಐತಿಹಾಸಿಕ ದಾಖಲೆ ಮಾಡಿದ್ದರೂ ಸಹ ಆ ಪಂದ್ಯವನ್ನು ಗೆಲ್ಲಲಾಗಲಿಲ್ಲ.

ದಾಖಲೆ ಬರೆದ ಭಾರತ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತೀ ದೊಡ್ಡ ಗೆಲುವು
ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 372 ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, ಇದು ಭಾರತ ತಂಡದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತೀ ದೊಡ್ಡ ಗೆಲುವಾಗಿದೆ.

