2nd Test

2ನೇ ಟೆಸ್ಟ್: ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್‌ಗೆ 317 ರನ್
ಕ್ರಿಕೆಟ್

2ನೇ ಟೆಸ್ಟ್: ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್‌ಗೆ 317 ರನ್

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 317 ರನ್ ಗಳಿಸಿದೆ...

2ನೇ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಪೂಜಾರ, ಕೊಹ್ಲಿ ಭರ್ಜರಿ ಆಟ
ಕ್ರಿಕೆಟ್

2ನೇ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಪೂಜಾರ, ಕೊಹ್ಲಿ ಭರ್ಜರಿ ಆಟ

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಭಾರತ ಭರ್ಜರಿ ಬ್ಯಾಟಿಂಗ್ ನಡೆಸಿದೆ.

2ನೇ ಟೆಸ್ಟ್: ವಿಂಡೀಸ್-ಭಾರತ ಪಂದ್ಯ ಡ್ರಾನಲ್ಲಿ ಅಂತ್ಯ
ಕ್ರಿಕೆಟ್

2ನೇ ಟೆಸ್ಟ್: ವಿಂಡೀಸ್-ಭಾರತ ಪಂದ್ಯ ಡ್ರಾನಲ್ಲಿ ಅಂತ್ಯ

ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಮತ್ತೊಂದು ಇನ್ನಿಂಗ್ಸ್ ಜಯದತ್ತ ಯಂಗ್ ಇಂಡಿಯಾ; ವಿಂಡೀಸ್ ಗೆ ಆಸರೆಯಾದ ಮಳೆ
ಕ್ರಿಕೆಟ್

ಮತ್ತೊಂದು ಇನ್ನಿಂಗ್ಸ್ ಜಯದತ್ತ ಯಂಗ್ ಇಂಡಿಯಾ; ವಿಂಡೀಸ್ ಗೆ ಆಸರೆಯಾದ ಮಳೆ

ಕಿಂಗ್ ಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ವೆಸ್ಚ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ನಲ್ಲೂ ಇನ್ನಿಂಗ್ಸ್ ಜಯದತ್ತ ಭಾರತ ದಾಪುಗಾಲಿರಿಸಿದ್ದು, ವಿಂಡೀಸ್ ಗೆ ಮಳೆರಾಯ ಆಸರೆಯಾಗಿದ್ದಾನೆ.

ಪಾಕಿಸ್ತಾನಕ್ಕೆ ಭರ್ಜರಿ ಮುನ್ನಡೆ
ಕ್ರೀಡೆ

ಪಾಕಿಸ್ತಾನಕ್ಕೆ ಭರ್ಜರಿ ಮುನ್ನಡೆ

ಬೌಲರ್ ಗಳ ದಾಳಿಗೆ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ಕುಸಿದ ಪರಿಣಾಮ ಪಾಕಿಸ್ತಾನ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಮುನ್ನಡೆ ಸಂಪಾದಿಸಿದೆ.

2ನೇ ಟೆಸ್ಟ್: ಆಂಗ್ಲರ ಎಚ್ಚರಿಕೆ ನಡೆ
ಕ್ರೀಡೆ

2ನೇ ಟೆಸ್ಟ್: ಆಂಗ್ಲರ ಎಚ್ಚರಿಕೆ ನಡೆ

ಆತಿಥೇಯ ವೆಸ್ಟ್ ಇಂಡೀಸ್ ತಂಡದ ಮೊದಲ ಇನಿಂಗ್ಸ್ ಅನ್ನು ಬೇಗನೆ ನಿಯಂತ್ರಿಸಿ ತಮ್ಮ ಮೊದಲ ಸರದಿ ಆರಂಭಿಸಿರುವ ಇಂಗ್ಲೆಂಡ್ ತಂಡ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಉತ್ತಮ ಸ್ಥಿತಿ ಹೊಂದಿದೆ.