ರಾಜ್ಯಮಡಿಕೇರಿ: ಪತಿಗಾಗಿ ಇಬ್ಬರು ಪತ್ನಿಯರ ಕಿತ್ತಾಟ, ಸವತಿಯ ಕತ್ತು ಕಡಿದು ಪರಾರಿಯಾದ ಮಹಿಳೆ!
ಪತಿಗಾಗಿ ಇಬ್ಬರು ಪತ್ನಿಯರ ನಡುವೆ ಪ್ರಾರಂಭಗೊಂಡ ಕಾದಾತ ಒಬ್ಬಳ ಕೊಲೆಯೊಡನೆ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಬಳಂಜಬೆರೆಯ ಕಾಫಿ ತೋಟದ ಲೈನ್ ಮನೆ ಎಂಬಲ್ಲಿ ನಡೆದಿರುವ ಘಟನೆಯಲ್ಲಿ ವಶಿಕಾ ದೇವಿ (27) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.