ರಾಜ್ಯಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಸಾಧ್ಯವಲ್ಲ; ಜಿಲ್ಲಾ ವಿಮಾನ ನಿಲ್ದಾಣ ಮಾಡಬಹುದು
ಸಿರಾದಲ್ಲಿ ವಿಮಾನ ನಿಲ್ದಾಣ ಮಾಡಿದ್ರೆ, ಅದು ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗುವುದಿಲ್ಲ. ಬದಲಿಗೆ ಜಿಲ್ಲಾ ಅಥವಾ ಪ್ರಾದೇಶಿಕ ವಿಮಾನ ನಿಲ್ದಾಣವಾಗುತ್ತದೆ ಎಂದು ಪಾಟೀಲ್ ಹೇಳಿದ್ದಾರೆ.