ದೇಶಸಂದೇಶ್ಖಾಲಿ ಲೈಂಗಿಕ ಕಿರುಕುಳ ಪ್ರಕರಣ: 2ನೇ ಆರೋಪಿ ಬಂಧನ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿನ ಇಬ್ಬರು ಪ್ರಮುಖ ಆರೋಪಿಗಳ ಪೈಕಿ ಒಬ್ಬರಾದ ಸ್ಥಳೀಯ ತೃಣಮೂಲ ಕಾಂಗ್ರೆಸ್ ಮುಖಂಡ ಶಿಬು ಹಜ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.