2ನೇ ಏಕದಿನ

India vs West Indies 2nd ODI: ಹೊಸ ದಾಖಲೆ ಬರೆದ ಶುಭ್ ಮನ್ ಗಿಲ್, ಪ್ರಮುಖ ಮೈಲಿಗಲ್ಲು ತಲುಪಿದ ರೋಹಿತ್ ಶರ್ಮಾ!
ವೆಸ್ಟ್ ಇಂಡೀಸ್ ನೀಡಿರುವ 406 ರನ್‌ಗಳ ಗುರಿಯನ್ನು ಬೆನ್ನಟ್ಟಿರುವ ಭಾರತ 28 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಆಟವಾಡುತ್ತಿದೆ.

2nd ODI: ಇದೇ ಮೊದಲು; ಸತತ 20ನೇ ಪಂದ್ಯದಲ್ಲೂ ಟಾಸ್ ಸೋತ ಭಾರತ; ಗವಾಸ್ಕರ್ ಗೂ ಆಘಾತ! Video
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2023 ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಕೊನೆಯ ಬಾರಿಗೆ ಟಾಸ್ ಗೆದ್ದಿತ್ತು. ಬಳಿಕ ನಡೆದ ಸತತ 20 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತ ಟಾಸ್ ಗೆದ್ದಿಲ್ಲ.

2nd ODI: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿಗೆ ನಾಯಕ KL Rahul ನೀಡಿದ ಕಾರಣ ಇವು...
ಪಂದ್ಯದ ಬಳಿಕ ಪ್ರಶಸ್ತಿ ಪ್ರದಾನ ವೇಳೆ ಮಾತನಾಡಿದ ಭಾರತ ತಂಡದ ನಾಯಕ ಕೆಎಲ್ ರಾಹುಲ್ ತಂಡದ ಸೋಲಿಗೆ ಕಾರಣವಾದ ಅಂಶಗಳ ಕುರಿತು ಮಾತನಾಡಿದರು.

Video: ಕ್ಯಾಚ್ ಡ್ರಾಪ್.. ಮ್ಯಾಚ್ ಡ್ರಾಪ್: ಜೈಸ್ವಾಲ್ಗೆ ಮಾರ್ಕ್ರಾಮ್ ಶಾಕ್; ಒಂದು ತಪ್ಪು ಭಾರತಕ್ಕೆ ಮುಳುವಾಯ್ತು!
ಭಾರತದ ವಿರುದ್ಧ ಮಾರ್ಕ್ರಾಮ್ ಸಿಡಿಲಬ್ಬರದ ಶತಕ ಸಿಡಿಸಿ ಭಾರತದ ಗೆಲುವಿಗೆ ಕಂಟಕರಾದರು.

2nd ODI: ಇತಿಹಾಸ ಬರೆದ ದಕ್ಷಿಣ ಆಫ್ರಿಕಾ, ಭಾರತದಲ್ಲಿ ಬೃಹತ್ ರನ್ ಚೇಸ್, ದಾಖಲೆಗಳ ಸುರಿಮಳೆ.. ಆಸಿಸ್ ದಾಖಲೆಗೂ ಕುತ್ತು!
3 ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿದೆ. ವಿಶಾಖ ಪಟ್ಟಣಂನಲ್ಲಿ ನಡೆಯಲಿರುವ ಅಂತಿಮ ಪಂದ್ಯ ಇದೀಗ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ.

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ದಾಖಲೆಯ ಜಯ ದಾಖಲಿಸಿದ್ದು, ಬೃಹತ್ ರನ್ ಚೇಸ್ ಮಾಡಿ ಇತಿಹಾಸ ಬರೆದಿದೆ.

2ನೇ ಏಕದಿನ ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್; ಪಾಂಡ್ಯಾ ಬಳಗಕ್ಕೆ ಸೋಲಿನ ಶಾಕ್, ಸರಣಿ ಸಮಬಲ
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.

2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!
ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.

2ನೇ ಏಕದಿನ: ಕಳಪೆ ಪ್ರದರ್ಶನ; 117 ರನ್ ಗಳಿಗೆ ಟೀಂ ಇಂಡಿಯಾ ಸರ್ವಪತನ!
ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ.

