2ನೇ ಟಿ-20 ಪಂದ್ಯ

2ನೇ T20 ಪಂದ್ಯ: 100 ರನ್ ಗಳಿಂದ ಜಿಂಬಾಬ್ವೆ ಸೋಲಿಸಿದ ಭಾರತ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 234 ರನ್ ಕಲೆಹಾಕಿತು. ಅಭಿಷೇಕ್ ಶರ್ಮಾ 45 ಎಸೆತಗಳಲ್ಲಿ 8 ಸಿಕ್ಸರ್, 7 ಬೌಂಡರಿಗಳೊಂದಿಗೆ ಶತಕ ಬಾರಿಸಿದರು.

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯ, ಭಾರತಕ್ಕೆ 44 ರನ್ ಭರ್ಜರಿ ಗೆಲುವು
ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ಸೋಲಿಗೆ ತಿರುಗೇಟು ನೀಡಿದೆ.

