2ನೇ ಪಟ್ಟಿ

ಲೋಕಸಭಾ ಚುನಾವಣೆ 2024: ಕಾಂಗ್ರೆಸ್'ನ 17 ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಲೋಕಸಭಾ ಚುನಾವಣೆಗೆ ರಾಜ್ಯದ 17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮವಾಗಿದ್ದು, ಗುರುವಾರ ಪ್ರಕಟವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ
ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಮಾರ್ಚ್ 11ರ ಬಳಿಕ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ ಸಾಧ್ಯತೆ
ಮುಂಬರುವ ಲೋಕಸಭಾ ಚುನಾವಣೆಗೆ 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯನ್ನು ಮಾರ್ಚ್ 11ರ ನಂತರ ಪ್ರಕಟ ಮಾಡುವ ನಿರೀಕ್ಷೆಯಿದೆ.

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ
ಬುಧವಾರ ಪ್ರಕಟವಾಗುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ.

ಕಾಂಗ್ರೆಸ್ 2ನೇ ಪಟ್ಟಿ; ಅಭ್ಯರ್ಥಿಗಳ ಆಯ್ಕೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ
ವಿಧಾನಸಭಾ ಚುನಾವಣೆಯ ಪಕ್ಷದ 2ನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ.

ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಸಂಜೆ ಬಿಡುಗಡೆ, ಏಪ್ರಿಲ್ 19ಕ್ಕೆ ನಾಮಪತ್ರ ಸಲ್ಲಿಕೆ: ಎಚ್.ಡಿ.ಕುಮಾರಸ್ವಾಮಿ
ಹಾಸನ ಹೊರತುಪಡಿಸಿ ಉಳಿದ ಕ್ಷೇತ್ರ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಲಾಗುತ್ತಿದ್ದು, ಏಪ್ರಿಲ್ 19ಕ್ಕೆ ನಾಮಪತ್ರ ಸಲ್ಲಿಸುತ್ತೇನೆಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಕಗ್ಗಂಟು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಶನಿವಾರ ಭೇಟಿ ಮಾಡಿದರು.

ವಿಧಾನಸಭಾ ಚುನಾವಣೆ 2023: ಕೆಐಎ ಬಳಿ 'ಕೈ' ನಾಯಕರ ರಹಸ್ಯ ಸಭೆ, ಶೀಘ್ರದಲ್ಲೇ 2ನೇ ಪಟ್ಟಿ ಬಿಡುಗಡೆ
ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಬಾಕಿ 100 ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಚುರುಕುಗೊಳಿಸಿದೆ.

ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

