ರಾಜ್ಯBidadi Township Project: ಸಿಎಂ ಡಿಕೆ ಶಿವಕುಮಾರ್ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ!
ಭೈರಮಂಗಲ ಗ್ರಾಮಕ್ಕೆ ಭೇಟಿ ನೀಡಿದರೆ ನಾವಿಬ್ಬರು ಖುದ್ದಾಗಿ ಭಾದೀತ ವರ್ಗದ ಜನರ ಸಂಕಷ್ಟಗಳನ್ನು ಆಲಿಸಿ ಸ್ಥಳದಲ್ಲಿಯೇ ಪರ್ಯಾಯ ಮಾರ್ಗಗಳನ್ನು ಯೋಚಿಸಲು ಸಾಧ್ಯವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.