ರಾಜ್ಯ2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ ಬಿ ಪಾಟೀಲ್
'ಹೊಸ ವಿಮಾನ ನಿಲ್ದಾಣವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ರಿಂದ 60 ಕಿ.ಮೀ ದೂರದಲ್ಲಿರಬೇಕು. ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ ಯೋಜನೆಯ ಉದ್ದೇಶ ಹೊಂದಿಲ್ಲ ಆದರೆ, ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯೋಚಿಸುತ್ತಿದ್ದೇವೆ'