ವಿದೇಶಎರಡನೇ ಮಹಾಯುದ್ಧದ 75 ನೇ ವಿಜಯೋತ್ಸವ: ಮಾಸ್ಕೋ 'ಮಹಾ ಪರೇಡ್' ನಲ್ಲಿ ರಾಜನಾಥ್ ಸಿಂಗ್ ಭಾಗಿ
ಎರಡನೇ ಮಹಾಯುದ್ಧದಲ್ಲಿ ವಿಜಯೋತ್ಸವದ 75 ನೇ ವರ್ಷಾಚರಣೆಯ ನೆನಪಿನಾರ್ಥ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆಯಲಿರುವ ಮಹಾ ಪರೇಡ್ ನಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಲ್ಗೊಳ್ಳಲ್ಲಿದ್ದಾರೆ.