ದೇಶಆಪರೇಷನ್ ಅಜಯ್: ಇಸ್ರೇಲ್ ನಿಂದ 2ನೇ ವಿಮಾನದಲ್ಲಿ ನವದೆಹಲಿಗೆ ಬಂದಿಳಿದ 235 ಭಾರತೀಯರು!
ಇಸ್ರೇಲ್-ಹಮಾಸ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಇಸ್ರೇಲ್ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ನಿನ್ನೆ ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯ ಪ್ರಜೆಗಳನ್ನು ಸಂಘರ್ಷ ಪೀಡಿತ ದೇಶದಿಂದ ಸ್ವದೇಶಕ್ಕೆ ಮರಳಿ ಕರೆತರಲಾಯಿತು.