ರಾಜ್ಯ2ನೇ ಏರ್ಪೋರ್ಟ್ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ: ಪಿ.ಸಿ ಮೋಹನ್
ಕನಕಪುರ ರಸ್ತೆ ಮತ್ತು ಕುಣಿಗಲ್ ರಸ್ತೆಯಲ್ಲಿ ಪರಿಗಣನೆಯಲ್ಲಿರುವ ಸ್ಥಳಗಳು ಮತ್ತು ಪ್ರತಿ ಸ್ಥಳದಲ್ಲಿ ಗುರುತಿಸಲಾದ ಭೂಮಿಯ ವ್ಯಾಪ್ತಿಯು ಸೇರಿದಂತೆ ಎರಡನೇ ವಿಮಾನ ನಿಲ್ದಾಣ ಪ್ರಸ್ತಾವನೆಯ ಪ್ರಸ್ತುತ ಸ್ಥಿತಿಯ ಬಗ್ಗೆ ಸಂಸದ ಪಿ.ಸಿ ಮೋಹನ್ ಲೋಕಸಭೆಯಲ್ಲಿ ಪ್ರಶ್ನೆ ಎತ್ತಿದ್ದರು.