2ನೇ ಸೆಮಿ ಫೈನಲ್

ಕಮರಿತು ವನಿತೆಯರ ಟಿ20 ವಿಶ್ವಕಪ್ ಕನಸು: ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಸೋಲು
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯ ವೀಕ್ಷಣೆಗೆ ಕ್ರೀಡಾ ಇಲಾಖೆಯಿಂದ ಬೃಹತ್ ಟಿವಿ ಪರದೆ ಅಳವಡಿಕೆ!
ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯ ವೀಕ್ಷಣೆಗೆ ಕೇಂದ್ರ ಕ್ರೀಡಾ ಸಚಿವಾಲಯ ಮೇಜರ್ ಧ್ಯಾನ್‌ಚಂದ್ ಕ್ರೀಡಾಂಗಣದಲ್ಲಿ ದೊಡ್ಡ ಟಿವಿಪರದೆಗಳನ್ನು ಅಳವಡಿಸಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಮುಂದೇನು?
ತೀವ್ರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ಇದೀಗ ನಿರ್ಣಾಯಕ ಹಂತ ತಲುಪಿದ್ದು, ಗುರುವಾರ ಬಾಂಗ್ಲಾದೇಶ ಮತ್ತು ಭಾರತ ತಂಡಗಳು ಫೈನಲ್ ಗೇರಲು ಸೆಣಸಾಡಲಿವೆ. ಈ ಹಂತದಲ್ಲಿ ಮಳೆ ಬಂದರೆ ಯಾವ ತಂಡ ಫೈನಲ್ ಗೇರಬಹುದು?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2ನೇ ಸೆಮಿಫೈನಲ್: ಇಂದು ಭಾರತ-ಬಾಂಗ್ಲಾ ಸೆಣಸು!
ಸಾಕಷ್ಟು ಏಳುಬೀಳುಗಳೊಂದಿಗೆ ಇಂಗ್ಲೆಂಡ್ ತಂಡವನ್ನು ಮಣಿಸಿದ ಪಾಕಿಸ್ತಾನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೇರಿದ್ದು, ಇದೀಗ ಫೈನಲ್ ಪ್ರವೇಶಕ್ಕಾಗಿ ಭಾರತ ತಂಡ ಬಾಂಗ್ಲಾದೇಶದ ವಿರುದ್ಧ ಗುರುವಾರ ಸೆಣಸಲಿದೆ.

