2ನೇ ಸೆಮಿಫೈನಲ್

T20 ವಿಶ್ವಕಪ್ 2026: ವೀಕ್ಷಣೆಯಲ್ಲಿ Ind vs Eng 2nd Semifinal ವಿಶ್ವದಾಖಲೆ; 2024ರ ಫೈನಲ್ ದಾಖಲೆ ಉಡೀಸ್!
ರನ್ ಗಳ ಸುರಿಮಳೆಯನ್ನೇ ಕಂಡ ಈ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ ನಿಂದ ಬರೊಬ್ಬರಿ 499 ರನ್ ಗಳು ಹರಿದುಬಂದಿದ್ದು, ಭಾರತ ಕೇವಲ 7 ರನ್ ಗಳ ಅಂತರದಲ್ಲಿ ರೋಚಕ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

T20 ವಿಶ್ವಕಪ್ 2026: ಸತತ 2ನೇ ಬಾರಿಗೆ ಫೈನಲ್; ಅಪರೂಪದ ದಾಖಲೆ ಬರೆದ ಭಾರತ, ಎಲೈಟ್ ಗ್ರೂಪ್ ಸೇರ್ಪಡೆ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ; Jacob Bethell ದಾಖಲೆಗಳ ಸುರಿಮಳೆ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

T20 ವಿಶ್ವಕಪ್ 2026: '499 ರನ್, 34 ಸಿಕ್ಸರ್, 39 ಬೌಂಡರಿ'; ಅಪರೂಪದ ದಾಖಲೆ ಬರೆದ India vs England ಪಂದ್ಯ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

T20 ವಿಶ್ವಕಪ್ 2026: 4 ಓವರ್ ನಲ್ಲಿ 53 ರನ್... ಸೈಲೆಂಟ್ ಮಾಡಲು ಬಂದು ತಮ್ಮ ತಂಡವೇ ಸೈಲೆಂಟ್ ಆಗುವಂತೆ ಮಾಡಿದ Sam Curran
ಐಸಿಸಿ ಟಿ20 ವಿಶ್ವಕಪ್ 2026 ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್ ಅಂತರದಲ್ಲಿ ರೋಚಕವಾಗಿ ಮಣಿಸಿದ ಭಾರತ ಫೈನಲ್ ಗೆ ಲಗ್ಗೆ ಇಟ್ಟಿದೆ.

T20 ವಿಶ್ವಕಪ್ 2026: 'ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಸರ್ ಅದ್ಭುತ ಫೀಲ್ಡಿಂಗ್..'; ಭಾರತದ ಗೆಲುವಿಗೆ ಕಾರಣವಾದ ಅಂಶಗಳು!
ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್ಗಳಲ್ಲಿ 253 ರನ್ ಕಲೆಹಾಕಿತು.

T20 ವಿಶ್ವಕಪ್ 2026: ಗೆಲುವಿನ ಸನಿಹದಲ್ಲಿದ್ದ England ಗೆ ಆಘಾತ, ಪಂದ್ಯದ ಗತಿಯನ್ನೇ ಬದಲಿಸಿದ 'ಆ ಎರಡು ಓವರ್'
ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20 ಓವರ್ಗಳಲ್ಲಿ 253 ರನ್ ಕಲೆಹಾಕಿತು.

T20 ವಿಶ್ವಕಪ್ 2026: 'ನೀನ್ ಕೂತ್ಕೊಳ್ಳಮ್ಮ.. ಔಟಿಲ್ಲ..'; 'ಸಾಕ್ಷಿ' ಪ್ರಜ್ಞೆಗೆ ಬಿದ್ದು ಬಿದ್ದು ನಕ್ಕ MS Dhoni..; ಅಭಿಮಾನಿಗಳಿಗೆ ರಸದೌತಣ ನೀಡಿದ ಕ್ಯೂಟ್ ಕದನ! Video
ನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯ ವೀಕ್ಷಣೆಗೆ ಕ್ರಿಕೆಟ್ ಜಗತ್ತಿನ ಗಣ್ಯಾತಿ ಗಣ್ಯರು ಆಗಮಿಸಿದ್ದರು.

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!'; ಭಾರತ ಬೌಲಿಂಗ್ ಕೋಚ್ Morne Morkel ಆತಂಕ ಯಾಕೆ?
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹಾಲಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಪಿಚ್ ಕುರಿತು ಮಾಹಿತಿ ಲಭ್ಯವಾಗಿದೆ.