ರಾಜ್ಯರಾಜ್ಯ ಸರ್ಕಾರದ ಹೊಸ ಮೀಸಲಾತಿ 2ಸಿ, 2ಡಿಗೆ ಹೈಕೋರ್ಟ್ ತಡೆ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ
ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ...