ರಾಜ್ಯಕರ್ನಾಟಕ ಉಚ್ಛ ನ್ಯಾಯಾಲಯ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಮೊಹಮ್ಮದ್ ಗೌಸ್ ಶುಕುರೆ ಕಮಾಲ್, ರಾಜೇಂದ್ರ ಬಾದಾಮಿಕರ್ ಹಾಗೂ ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರುಗಳು ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.