ದೇಶ'3 ರಾಜಧಾನಿ ಮಸೂದೆ ಹಿಂಪಡೆತ': ಆಂಧ್ರ ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ
ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ವಿವಾದಾತ್ಮಕ ನಿರ್ಣಯವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಹಿಂಪಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ 3 ರಾಜಧಾನಿ ಮಸೂದೆಯನ್ನು ಆಂಧ್ರ ಅಸೆಂಬ್ಲಿಯಲ್ಲಿ ಹಿಂದಕ್ಕೆ ಪಡೆದಿದೆ.