3 coaches

ಸಿಕಂದರಾಬಾದ್-ಶಾಲಿಮಾರ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್: ಕೋಲ್ಕತ್ತಾದ ಹೌರಾ ಬಳಿ 3 ಬೋಗಿಗಳು ಹಳಿತಪ್ಪಿ ಅವಘಡ
ಸಾಪ್ತಾಹಿಕ ವಿಶೇಷ ರೈಲು ಕೋಲ್ಕತ್ತಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ನಲ್ಪುರದಲ್ಲಿ ಹಳಿತಪ್ಪಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ವರದಿಯಾಗಿಲ್ಲ ಎಂದು ಹೇಳಿದ್ದಾರೆ. ಹಳಿತಪ್ಪಿದ ಬೋಗಿಗಳಲ್ಲಿ ಪಾರ್ಸೆಲ್ ವ್ಯಾನ್ ಕೂಡ ಸೇರಿದೆ.

ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ: ಮೂರು ಬೋಗಿಗಳು ಸುಟ್ಟು ಭಸ್ಮ; ಪ್ರಯಾಣಿಕರು ಸುರಕ್ಷಿತ
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

