ವಿದೇಶಕೊನೆಗೂ ಯುದ್ಧ ಅಂತ್ಯಗೊಳಿಸಲು ಇರಾನ್ ಮುಂದು! ಆದ್ರೆ ಅಮೆರಿಕ, ಇಸ್ರೇಲ್ ಗೆ ಹಾಕಿದ ಷರತ್ತುಗಳೇನು?
ಯಾವುದೇ ನಿರ್ಣಯವು ಇರಾನ್ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು ಮತ್ತು ದೇಶವು ಭವಿಷ್ಯದ ದಾಳಿಯನ್ನು ಎದುರಿಸುವುದಿಲ್ಲ ಎಂದು ಖಾತರಿಪಡಿಸಬೇಕು ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.