ರಾಜ್ಯಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ: ಮೂವರು ಕಾನ್ಸ್ಟೇಬಲ್ ಅಮಾನತು
ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಅವರು ಗುರುವಾರ ಅಮಾನತುಗೊಳಿಸಿದ್ದಾರೆ.