ರಾಜಕೀಯಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಹೆಚ್ಚಿನ ಸ್ಪಷ್ಟನೆ ಬೇಕಿದ್ರೆ ಸಿದ್ದರಾಮಯ್ಯ, ಡಿಕೆಶಿ ಕೇಳಿ: ಖರ್ಗೆ
ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ