3 dead

ಧಾರವಾಡ: ಟಿಟಿ ವಾಹನ-ಲಾರಿ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ
ಶಿರಸಂಗಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಲಾರಿ, ಗೋವಾದಿಂದ ಚಿತ್ರದುರ್ಗಕ್ಕೆ ಸಂಚರಿಸುತ್ತಿದ್ದ ಟೆಂಪೂ ಡಿಕ್ಕಿಯಾಗಿವೆ.

ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ಮೂವರು ಸಾವು; ಪ್ರವಾಹದಲ್ಲಿ ಸಿಲುಕಿಕೊಂಡ 55 ಲಾರಿ; ಗದಗದಲ್ಲಿ ನದಿಯಂತಾದ ರಸ್ತೆಗಳು
ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರು.

ಧನ್ಬಾದ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರ ಸಾವು, ಅನೇಕರು ಸಿಲುಕಿರುವ ಶಂಕೆ
ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ನಡೆದಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 186 ಸೇರಿ ರಾಜ್ಯದಲ್ಲಿ 344 ಮಂದಿಗೆ ಪಾಸಿಟಿವ್; 3 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ344 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,59,218ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 935 ಸೇರಿ ರಾಜ್ಯದಲ್ಲಿ 1535 ಮಂದಿಗೆ ಪಾಸಿಟಿವ್; 3 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1573 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,38,398ಕ್ಕೆ ಏರಿಕೆಯಾಗಿದೆ.

ಕೌಟುಂಬಿಕ ಕಲಹ: ರಾಮನಗರದಲ್ಲಿ ಕೆರೆಗೆ ಹಾರಿ ಮೂವರ ಆತ್ಮಹತ್ಯೆ, ಬದುಕುಳಿದ ಬಾಲಕಿ
ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದೆ

ಬೆಂಗಳೂರು: ಆಟೋ ಪಲ್ಟಿಯಾಗಿ ಮೂವರ ದುರ್ಮರಣ
ವೇಗವಾಗಿ ಚಲಿಸುತ್ತಿದ್ದ ಆಟೋ ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ ಮತ್ತೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.

ಯಾದಗಿರಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಆಟೋ; ಸ್ಥಳದಲ್ಲೇ ಮೂವರು ಸಾವು
ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗೂಡ್ಸ್ ಆಟೊ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಹಲಗೇರಾ ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕಾಸರಗೋಡಿನ ಮೂವರ ದುರ್ಮರಣ
ಮೇಲ್ಸತುವೆಯ ಡಿವೈಡರ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಗುಡೇರಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ.

