ರಾಜ್ಯಬೆಂಗಳೂರಿನಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ; ಡೈರಿ ಸರ್ಕಲ್ ಬಳಿ ದುರ್ಘಟನೆ, ನಾಲ್ವರಿಗೆ ಗಾಯ
ನಗರದಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ ನಿನ್ನೆ 3 ಅಂತಸ್ತಿನ ಮನೆ ಕುಸಿದು ಬಿದ್ದ ಅರ್ಧ ಕಿಲೋ ಮೀಟರ್ ಮುಂದೆ ಕೆಎಂಎಫ್ ಕ್ವಾರ್ಟರ್ಸ್ ನೊಳಗಿರುವ 50 ವರ್ಷದ ಕಟ್ಟಡ ಕುಸಿದುಬಿದ್ದಿದೆ. ಇದು ಡೇರಿ ಸರ್ಕಲ್ ಬಳಿ ಇರುವ ಬಮೂಲ್ ನೌಕಕರ ಕ್ವಾರ್ಟರ್ಸ್ ಆಗಿದೆ.