ದೇಶಜಾರ್ಖಂಡ್: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಮೂವರಿಗೆ ರೈಲು ಡಿಕ್ಕಿ, ಓರ್ವ ಸಾವು
ಜಾರ್ಖಂಡ್ನ ಲತೇಹಾರ್ ಜಿಲ್ಲೆಯಲ್ಲಿ ರೈಲ್ವೆ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಮೂವರು ಯುವಕರು ಗೂಡ್ಸ್ ರೈಲು ಡಿಕ್ಕಿ ಹೊಡೆದಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.