ದೇಶರಾಜಸ್ತಾನ ಸರ್ಕಾರ ಉರುಳಿಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ ಆರೋಪ, 3 ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್
ರಾಜಸ್ತಾನದಲ್ಲಿ ಅಶೋಕ್ ಗೆಹ್ಲೊಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವುದರ ಮಧ್ಯೆ ಅಲ್ಲಿನ ಭ್ರಷ್ಟಾಚಾರ ವಿರೋಧಿ ದಳ ಮೂವರು ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದೆ.