ದೇಶಮಧ್ಯ ಪ್ರದೇಶ: ಕೈಗಾಡಿಯಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದ ಬಗ್ಗೆ ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಕೇಸ್
ಆಂಬ್ಯುಲೆನ್ಸ್ ಸಿಗದೇ ಕುಟುಂಬವೊಂದು ಕೈಗಾಡಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಬಗ್ಗೆ ವರದಿ ಮಾಡುವ ಮೂಲಕ ಕಳಪೆ ಆರೋಗ್ಯ ಸೌಲಭ್ಯಗಳನ್ನು ಎತ್ತಿ ತೋರಿಸಿದ್ದ ಮೂವರು ಪತ್ರಕರ್ತರ ವಿರುದ್ಧ ಮಧ್ಯ ಪ್ರದೇಶದ ಭಿಂದ್ ಪೊಲೀಸರು...