3 kids

ಮದುವೆ ಮುಗಿಸಿ ಬರುತ್ತಿದ್ದವರು ಮಸಣಕ್ಕೆ: ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ, ಮೂವರು ಮಕ್ಕಳು ಸೇರಿದಂತೆ 7 ಮಂದಿ ದುರ್ಮರಣ
ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬದಿಂದ 'ಭಾಗ್ಯಲಕ್ಷ್ಮಿ' ಯೋಜನೆ ಸೌಲಭ್ಯ ಹಿಂಪಡೆಯಲು ಸರ್ಕಾರ ಮುಂದು!
ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

