ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪೊಲೀಸ್ ಎನ್ ಕೌಂಟರ್ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ವಿಚಾರಣಾ ಆಯೋಗ ನೇಮಕ ಮಾಡಿದೆ.