ದೇಶಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ಗೆ 3 ತಿಂಗಳ ಜೈಲು ಶಿಕ್ಷೆ
ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಅನೂಪ್ ಸಂದಾ ಸೇರಿದಂತೆ ಐವರಿಗೆ ಸುಲ್ತಾನ್ಪುರ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯ ಅವರಿಗೆ ತಲಾ 1,500 ರೂಪಾಯಿ ದಂಡವನ್ನೂ ವಿಧಿಸಿದೆ.