3 New Criminal Laws

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಉಗ್ರರು ಕಾನೂನು ಸಂಕೀರ್ಣತೆಯ ಲಾಭ ಪಡೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
ದೇಶ

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಉಗ್ರರು ಕಾನೂನು ಸಂಕೀರ್ಣತೆಯ ಲಾಭ ಪಡೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಜುಲೈ 1 ರಿಂದ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಿದರು.

ಹೊಸ ಕ್ರಿಮಿನಲ್ ಕಾನೂನುಗಳು ಕೇಂದ್ರ ಸರ್ಕಾರದ ಗಿಮಿಕ್ ಅಷ್ಟೇ, ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ: ಸಚಿವ ಹೆಚ್ ಕೆ ಪಾಟೀಲ್
ರಾಜ್ಯ

ಹೊಸ ಕ್ರಿಮಿನಲ್ ಕಾನೂನುಗಳು ಕೇಂದ್ರ ಸರ್ಕಾರದ ಗಿಮಿಕ್ ಅಷ್ಟೇ, ನಾವು ಅದನ್ನು ತಿದ್ದುಪಡಿ ಮಾಡುತ್ತೇವೆ: ಸಚಿವ ಹೆಚ್ ಕೆ ಪಾಟೀಲ್

ಹೊಸ ಕಾನೂನುಗಳು ಅತ್ಯಾಧುನಿಕ; FIR ದಾಖಲಿಸಿದ 3 ವರ್ಷಗಳಲ್ಲಿ ನ್ಯಾಯ ವಿಲೇವಾರಿ: ಅಮಿತ್ ಶಾ
ದೇಶ

ಹೊಸ ಕಾನೂನುಗಳು ಅತ್ಯಾಧುನಿಕ; FIR ದಾಖಲಿಸಿದ 3 ವರ್ಷಗಳಲ್ಲಿ ನ್ಯಾಯ ವಿಲೇವಾರಿ: ಅಮಿತ್ ಶಾ

ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ ಮೂರು ವರ್ಷಗಳಲ್ಲಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಮಟ್ಟಕ್ಕೆ ನ್ಯಾಯವನ್ನು ತಲುಪಿಸಲಾಗುವುದು ಎಂದು ಅವರು ಹೇಳಿದರು.

ಹೊಸ ಕ್ರಿಮಿನಲ್ ಕಾನೂನಿನಡಿ ಮೊದಲ FIR ದಾಖಲು; ಕಾನೂನುಗಳ ಜಾರಿಗೆ ಆ್ಯಪ್ ರಚನೆ: ಡಾ ಜಿ ಪರಮೇಶ್ವರ್
ರಾಜ್ಯ

ಹೊಸ ಕ್ರಿಮಿನಲ್ ಕಾನೂನಿನಡಿ ಮೊದಲ FIR ದಾಖಲು; ಕಾನೂನುಗಳ ಜಾರಿಗೆ ಆ್ಯಪ್ ರಚನೆ: ಡಾ ಜಿ ಪರಮೇಶ್ವರ್

ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅದು ಅನ್ವಯ ಆಗಲಿದೆ.

Zero FIR, ಆನ್‌ಲೈನ್ ದೂರು, ನಾಗರಿಕ ಸ್ನೇಹಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ!
ದೇಶ

Zero FIR, ಆನ್‌ಲೈನ್ ದೂರು, ನಾಗರಿಕ ಸ್ನೇಹಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ!

ಕಳೆದ ವರ್ಷದ ಡಿಸೆಂಬರ್ ನಲ್ಲಿ ಜಾರಿಗೆ ಬಂದ ಹೊಸ ಕಾನೂನುಗಳು ಕ್ರಮವಾಗಿ ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಲು ಸಿದ್ಧವಾಗಿವೆ.

ಮೂರು ಹೊಸ ಕ್ರಿಮಿನಲ್ ಕಾನೂನು; ಬೆಂಗಳೂರಿನ ಕೇಂದ್ರ ವಾರ್ತಾ ಶಾಖೆ ವತಿಯಿಂದ 'ವಾರ್ತಾಲಾಪ' ಕಾರ್ಯಕ್ರಮ
ರಾಜ್ಯ

ಮೂರು ಹೊಸ ಕ್ರಿಮಿನಲ್ ಕಾನೂನು; ಬೆಂಗಳೂರಿನ ಕೇಂದ್ರ ವಾರ್ತಾ ಶಾಖೆ ವತಿಯಿಂದ 'ವಾರ್ತಾಲಾಪ' ಕಾರ್ಯಕ್ರಮ

ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಲು ಬೆಂಗಳೂರಿನ ಕೇಂದ್ರ ವಾರ್ತಾ ಶಾಖೆ(ಪಿಐಬಿ) ವತಿಯಿಂದ ಇಂದು ವಾರ್ತಾಲಾಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜುಲೈ 1 ರಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ!
ದೇಶ

ಜುಲೈ 1 ರಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ!

ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೆ ತರಲಾದ ಮೂರು ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.