ರಾಜ್ಯಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ; ರಕ್ಷಣಾ ಇಲಾಖೆ ಅನುಮತಿಗಾಗಿ ಪತ್ರ: ಡಿ.ಕೆ ಶಿವಕುಮಾರ್
ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.