ರಾಜ್ಯಪಾಕ್ ಪರ ಘೋಷಣೆ ಕೂಗಿದವರ ಬಂಧನ; ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ, ನಾವು ಮಧ್ಯಪ್ರವೇಶಿಸಲ್ಲ: ಡಿಕೆ ಶಿವಕುಮಾರ್
ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರ ಬಂಧನ ವಿಚಾರದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಇದರಲ್ಲಿ ನಾವು ಮಧ್ಯ ಪ್ರವೇಶಿಸಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.