ರಾಜ್ಯಚಿಕ್ಕಮಗಳೂರು: ಕ್ಯಾಸನೂರು ಅರಣ್ಯ ಕಾಯಿಲೆ ಮೂವರಲ್ಲಿ ಪತ್ತೆ
ಕಳೆದ ಭಾನುವಾರ ಸಾಗರ ತಾಲ್ಲೂಕಿನ ಹೊಡಂತೆ ಗ್ರಾಮದಲ್ಲಿ ಮಂಗನ ಸಾವಿನ ಪ್ರಕರಣ ಮತ್ತು ಎನ್ ಆರ್ ಪುರ ತಾಲ್ಲೂಕಿನಲ್ಲಿ ಮಂಗನ ಜ್ವರ ಮಡಬಾರು ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರಲ್ಲಿ ಪತ್ತೆಯಾದ ನಂತರ ಜಿಲ್ಲೆಯಲ್ಲಿ ತೀವ್ರ ಎಚ್ಚರಿಕೆ ಘೋಷಿಸಲಾಗಿದೆ.