3 rupees

ರಾಜ್ಯದ ಜನತೆಗೆ ತಟ್ಟಲಿದೆ ನಂದಿನಿ ಹಾಲಿನ ದರ ಏರಿಕೆ ಬಿಸಿ; ಆಗಸ್ಟ್ 1 ರಿಂದ ಲೀಟರ್ ಗೆ 3 ರೂ. ಹೆಚ್ಚಳ
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿಗಳಿಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಗ್ರಾಹಕರಿಗೆ ಮತ್ತೊಂದು ಬರೆ: ನಂದಿನಿ ಹಾಲಿನ ದರ ಶೀಘ್ರವೇ ಲೀ. ಗೆ 3 ರು. ಹೆಚ್ಚಳ- ಬಾಲಚಂದ್ರ ಜಾರಕಿಹೊಳಿ
ಶೀಘ್ರವೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

