ರಾಜಕೀಯಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಗೆ 3 ಸ್ಥಾನ ಖಚಿತ; ಬೋಸರಾಜು- ಚಿಂಚನಸೂರು ಆಯ್ಕೆ ನಿಶ್ಚಿತ; ಶೆಟ್ಟರ್ ಕಥೆ ಏನು?
ವಿಧಾನ ಪರಿಷತ್ ಉಪ ಚುನಾವಣೆಗೆ ಪ್ರತ್ಯೇಕ ಚುನಾವಣೆ ಅಧಿಸೂಚನೆ ಹೊರಡಿಸುವುದರಿಂದ ವಿಧಾನಸಭೆಯಲ್ಲಿ ಅತಿಹೆಚ್ಚಿನ ಶಾಸಕರ ಬಲ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸುವುದು ನಿಶ್ಚಿತವಾಗಿದೆ.