ದೇಶಭಾರತದ ನಗರಗಳ ಮೇಲೆ ಪಾಕಿಸ್ತಾನ ಮತ್ತೆ ದಾಳಿ: ಸೇನೆ, ವಾಯುಪಡೆ, ನೌಕಾಪಡೆ ಮುಖ್ಯಸ್ಥರು, ರಕ್ಷಣಾ ಸಚಿವರೊಂದಿಗೆ ಮೋದಿ ಮಹತ್ವದ ಸಭೆ
ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸುಮಾರು ಮೂರು ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಮಟ್ಟಕ್ಕೆ ಏರಿದ್ದು, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೆ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾಗಿ ಸಭೆ ನಡೆಸಿದ್ದಾರೆ.