ದೇಶಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ: ಮೂವರಿಗೆ ಗುಂಡಿಕ್ಕಿ ಹತ್ಯೆ
ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದಿದ್ದು, ಪಶ್ಚಿಮ ಬಂಗಾಳದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು...