ರಾಜ್ಯಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್ಸ್ಪೆಕ್ಟರ್ ಸಾವು; ಇಬ್ಬರಿಗೆ ಗಂಭೀರ ಗಾಯ
ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.